Breaking| Manish Sisodia Arrested: ಅಬಕಾರಿ ನೀತಿ ಹಗರಣ: ದಿಲ್ಲಿ ಡಿಸಿಎಂ ಮನೀಶ್ ಸಿಸೋಡಿಯಾ ಬಂಧನ

Delhi DCM Manish Sisodia Arrested: ಅಬಕಾರಿ ನೀತಿ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ದಿಲ್ಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸುಮಾರು 9 ಗಂಟೆಗಳ ವಿಚಾರಣೆ ಬಳಿಕ ಸಿಬಿಐ ಭಾನುವಾರ ಬಂಧಿಸಿದೆ.

Linkup