BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!
ಬಿಡಬ್ಲ್ಯುಎಫ್ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಭಾರತದ ಕಿಡಂಬಿ ಶ್ರೀಕಾಂತ್ ಇತಿಹಾಸ ಬರೆದಿದ್ದು, ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಮೊದಲ ಭಾರತೀಯ ಷಟ್ಲರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
![BWF World Championships: ಇತಿಹಾಸ ಬರೆದ ಕಿಡಂಬಿ ಶ್ರೀಕಾಂತ್, ಲಕ್ಷ್ಯ ಸೇನ್ ಸೋಲಿಸಿ ಫೈನಲ್ ಗೆ ಲಗ್ಗೆ!](https://media.kannadaprabha.com/uploads/user/imagelibrary/2021/12/19/original/Kidambi-Srikanth-creates-hi.jpg)