Chiyaan Vikram: ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿಲ್ಲ: ಸುಳ್ಳು ಸುದ್ದಿ ಹಬ್ಬಿಸಬೇಡಿ ಎಂದ ಮ್ಯಾನೇಜರ್!

ತಮಿಳು ಚಿತ್ರರಂಗದ ಖ್ಯಾತ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಸುದ್ದಿ ಕೆಲವೇ ಗಂಟೆಗಳ ಹಿಂದೆಯಷ್ಟೇ ಹೊರಬಿತ್ತು. ಆದ್ರೆ, ಈ ಸುದ್ದಿ ಶುದ್ಧ ಸುಳ್ಳು ಎಂದು ನಟ ಚಿಯಾನ್ ವಿಕ್ರಮ್ ಅವರ ಮ್ಯಾನೇಜರ್ ಸೂರ್ಯನಾರಾಯಣನ್.ಎಂ ಎಂಬುವರು ತಿಳಿಸಿದ್ದಾರೆ.

Linkup