COP26 ಶೃಂಗಸಭೆ: ಜಾಗತಿಕ ತಾಪಮಾನ ಬದಲಾವಣೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ: ಪ್ರಧಾನಿ ಮೋದಿ ಕಳವಳ

ಜಾಗತಿಕ ತಾಪಮಾನ ಮತ್ತು ಹವಾಮಾನ ಬದಲಾವಣೆಯಿಂದ ಕೃಷಿ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ಭಾರತದ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿದರು.

Linkup