Cyclone Mandous: ಮ್ಯಾಂದೊಸ್ ಚಂಡಮಾರುತದ ಅಬ್ಬರ: ತಮಿಳುನಾಡು, ಆಂಧ್ರ, ಕರ್ನಾಟಕದಲ್ಲಿ ಮಳೆ

Cyclone Mandous: ಬಂಗಾಳ ಕೊಲ್ಲಿಯ ನೈಋತ್ಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಮ್ಯಾಂದೊಸ್ ಚಂಡಮಾರುತ ಸೃಷ್ಟಿಯಾಗಿದ್ದು, ತಮಿಳುನಾಡು, ಕರ್ನಾಟಕ, ಆಂಧ್ರಪ್ರದೇಶ ರಾಜ್ಯಗಳ ವಿವಿಧಡೆ ಭಾರಿ ಮಳೆ ಸುರಿಯಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.