Cyrus Mistry: ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವು

ಮುಂಬೈ: ಟಾಟಾ ಸಮೂಹ ಸಂಸ್ಥೆಗಳ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ. ಭಾನುವಾರ ಮುಂಬೈ ಸಮೀಪ ಪಾಲ್ಘರ್ನಲ್ಲಿ ಅಪಘಾತ ಸಂಭವಿಸಿರುವುದಾಗಿ ತಿಳಿದು ಬಂದಿದೆ. ಸೈರಸ್ ಮಿಸ್ತ್ರಿ ಅವರು ಅಹಮದಾಬಾದ್ನಿಂದ ಮುಂಬೈಗೆ ಅವರ ಮರ್ಸಿಡಿಸ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.