Raghav Chadha Delhi Excise Policy Case: ನಟಿ ಪರಿಣೀತಿ ಚೋಪ್ರಾ ಜತೆಗಿನ ಸುತ್ತಾಟದ ಕಾರಣದಿಂದ ಇತ್ತೀಚೆಗೆ ಭಾರಿ ಸುದ್ದಿಯಲ್ಲಿರುವ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಚಡ್ಡಾ ಅವರಿಗೆ ಸಂಕಷ್ಟ ಎದುರಾಗಿದೆ. ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ, ಎರಡನೇ ಹೆಚ್ಚುವರಿ ಚಾರ್ಜ್‌ಶೀಟ್‌ನಲ್ಲಿ ರಾಘವ್ ಚಡ್ಡಾ ಅವರ ಹೆಸರನ್ನು ಉಲ್ಲೇಖಿಸಿದೆ ಎಂದು ವರದಿಯಾಗಿದೆ.