Delhi Gang Rape: ದಿಲ್ಲಿಯಲ್ಲಿ ಭೀಕರ ಕೃತ್ಯ: ಚಲಿಸುವ ಕಾರಿನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ವಿಡಿಯೋ ಚಿತ್ರೀಕರಣ

Gang-Rape In Delhi: ದಿಲ್ಲಿಯಲ್ಲಿ ಚಲಿಸುವ ಕಾರಿನಲ್ಲಿ ಬಾಲಕಿಯೊಬ್ಬಳ ಮೇಲೆ ಮೂವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ತಡವಾಗಿ ವರದಿಯಾಗಿದೆ. ತಮ್ಮ ಕೃತ್ಯವನ್ನು ಕಿಡಿಗೇಡಿಗಳು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ.