Delhi Liquor Scam: ಜೈಲಿನಲ್ಲಿರುವ ಮನೀಶ್ ಸಿಸೋಡಿಯಾರನ್ನು ನೆನೆದು ಕಣ್ಣೀರಿಟ್ಟ ಅರವಿಂದ್ ಕೇಜ್ರಿವಾಲ್

Arvind Kejriwal on Manish Sisodia Arrest: ದಿಲ್ಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಜೈಲಿನಲ್ಲಿರುವ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ಬಹಳ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಬುಧವಾರ ಕಣ್ಣೀರು ಹರಿಸಿದ್ದಾರೆ. ಶಾಲೆಯೊಂದರ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೇಜ್ರಿವಾಲ್, ಇದು ಮನೀಶ್ ಅವರ ಕನಸಾಗಿತ್ತು ಎಂದು ಹೇಳಿದ್ದಾರೆ.

Linkup