Maharashtra Political Crisis: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ಏಕನಾಥ್ ಶಿಂಧೆ ಆಯ್ಕೆಯಾಗಿದ್ದಾರೆ. ಅವರು ಗುರುವಾರ ಸಂಜೆ 7.30ಕ್ಕೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೇವೇಂದ್ರ ಫಡ್ನವೀಸ್ ಅವರು ಸಿಎಂ ರೇಸ್ನಿಂದ ಹಿಂದೆ ಸರಿದಿದ್ದಾರೆ.