FIFA vs AIFF: 'ಅಮಾನತು ತೆರವಿಗೆ ಅಗತ್ಯ ಕ್ರಮ ಕೈಗೊಳ್ಳಿ'; ಕೇಂದ್ರಕ್ಕೆ 'ಸುಪ್ರೀಂ' ಸೂಚನೆ, ಆಗಸ್ಟ್ 22ಕ್ಕೆ ವಿಚಾರಣೆ ಮುಂದೂಡಿಕೆ

ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ ಅನ್ನು ಅಮಾನುತ ಮಾಡಿರುವ ಅಂತಾರಾಷ್ಟ್ರೀಯ ಫುಟ್ಬಾಲ್ ಆಡಳಿತ ಮಂಡಳಿ ಫೀಫಾ ಕುರಿತ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಅಮಾನತು ತೆರವಿಗೆ ಅಗತ್ಯಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿ, ಮುಂದಿನ ವಿಚಾರಣೆಯನ್ನು ಆಗಸ್ಟ್ 22ಕ್ಕೆ ಮುಂದೂಡಿದೆ.