#FIFAWorldCup 25 ವರ್ಷಗಳಲ್ಲೇ 'ಅತೀ ಹೆಚ್ಚು ಬಾರಿ ಗೂಗಲ್' ನಲ್ಲಿ ಸರ್ಚ್ ಆದ ಪದ: ಸುಂದರ್ ಪಿಚೈ ಮಾಹಿತಿ

FIFAWorldCup ಜಗತ್ತಿನಾದ್ಯಂತ ಜನ ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ ಶೋಧ ಮಾಡಿದ ಪದ ಎಂಬ ಮಾಹಿತಿ ಲಭ್ಯವಾಗಿದೆ. ವಾಷಿಂಗ್ಟನ್: FIFAWorldCup ಜಗತ್ತಿನಾದ್ಯಂತ ಜನ ಗೂಗಲ್ ನಲ್ಲಿ ಅತೀ ಹೆಚ್ಚು ಬಾರಿ ಶೋಧ ಮಾಡಿದ ಪದ ಎಂಬ ಮಾಹಿತಿ ಲಭ್ಯವಾಗಿದೆ.
ಈ ಬಗ್ಗೆ ಸ್ವತಃ ಗೂಗಲ್ ಮುಖ್ಯಸ್ಥ ಸುಂದರ್ ಪಿಚೈ ಟ್ವೀಟ್ ಮೂಲಕ ಮಾಹಿತಿ ನೀಡಿದ್ದು, ಗೂಗಲ್‌ನ 25 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿ ಹೆಚ್ಚು ಜನ ಫಿಫಾ ವಿಶ್ವಕಪ್ ಕತಾರ್ 2022ರ ಫೈನಲ್ ಪಂದ್ಯದ ಬಗ್ಗೆ ಹುಡುಕಾಟ ನಡೆಸಿದ್ದಾರೆ. ಜತೆಗೆ ಇದು ಗೂಗಲ್ಗೆ ಹೆಚ್ಚು ಟ್ರಾಫಿಕ್ನ್ನು ತಂದುಕೊಟ್ಟಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಫಿಫಾ ವಿಶ್ವಕಪ್: ಫೈನಲ್ ನಲ್ಲಿ ಮೆಸ್ಸಿ ಮ್ಯಾಜಿಕ್, ಇಬ್ಬರು ಲೆಜೆಂಡ್ ಗಳ ದಾಖಲೆ ಮುರಿದ ಅರ್ಜೆಂಟಿನಾ ಸೂಪರ್ ಸ್ಟಾರ್
ಗೂಗಲ್ ಸಿಇಒ ಸುಂದರ್ ಪಿಚೈ ಅವರು ಸೋಮವಾರ ತಮ್ಮ ಅಧಿಕೃತ ಟ್ವಿಟ್ಟರ್ ಹ್ಯಾಂಡಲ್ನಲ್ಲಿ ಒಂದು ಆಸಕ್ತಿದಾಯಕ ವಿಚಾರಗಳನ್ನು ಹಂಚಿಕೊಂಡಿದ್ದು, ಗೂಗಲ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿ 100 ಕೋಟಿಗೂ ಹೆಚ್ಚು ಜನ ಫಿಫಾ ವಿಶ್ವಕಪ್ ಕತಾರ್ 2022ರ ಫೈನಲ್ ಪಂದ್ಯದ ಬಗ್ಗೆ ಹುಡುಕಾಟ ನಡೆಸಿದ್ದಾರೆ. ಜತೆಗೆ ಇದು ಗೂಗಲ್ಗೆ ಹೆಚ್ಚು ಟ್ರಾಫಿಕ್ನ್ನು ತಂದುಕೊಟ್ಟಿದೆ ಎಂದು ಹೇಳಿದ್ದಾರೆ.
Search recorded its highest ever traffic in 25 years during the final of #FIFAWorldCup , it was like the entire world was searching about one thing!
— Sundar Pichai (@sundarpichai) December 19, 2022
ಫ್ರಾನ್ಸ್ ವಿರುದ್ಧ ಅರ್ಜೆಂಟೀನಾ ವಿಶ್ವಕಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಈ ಬಗ್ಗೆ ಇದೇ ಮೊದಲ ಬಾರಿಗೆ 100 ಕೋಟಿಗೂ ಅಧಿಕ ಜನರು ಗೂಗಲ್ನಲ್ಲಿ ಹುಡುಕಾಟ ನಡೆಸಿದ್ದಾರೆ. ಜೊತೆಗೆ ಇದು ಗೂಗಲ್ ಟ್ರಾಫಿಕ್ನ್ನು ಕೂಡ ಹೆಚ್ಚು ಮಾಡಿದೆ. ಈ ಬಗ್ಗೆ ಗೂಗಲ್ ಸಿಇಒ ಸುಂದರ್ ಪಿಚೈ ತಮ್ಮ ಟ್ವೀಟ್‌ನಲ್ಲಿ ಹಂಚಿಕೊಂಡಿದ್ದಾರೆ. ಭಾನುವಾರ ರಾತ್ರಿ ನಡೆದ ಫಿಫಾ ವಿಶ್ವಕಪ್ ಫೈನಲ್‌ನ್ನು ಗೂಗಲ್ ಹುಡುಕಾಟವು ಅತಿ ಹೆಚ್ಚು ಟ್ರಾಫಿಕ್ನ್ನು ಪಡೆದುಕೊಂಡಿದೆ ಎಂದು ಪಿಚೈ ಬಹಿರಂಗಪಡಿಸಿದ್ದಾರೆ.
Awesome. Over a billion people tuned in, united by their love of the game. That's the best thing about football: it's a truly global game that unites us.
— Lex Fridman (@lexfridman) December 19, 2022
ಇನ್ನು ಇಡೀ ಜಗತ್ತು ಕೇವಲ ಒಂದು ವಿಷಯದ ಬಗ್ಗೆ ಹೆಚ್ಚು ಹುಡುಕಾಟ ನಡೆಸಿದಂತೆ ತೋರುತ್ತಿದೆ ಎಂದು US ನ ಮ್ಯಾಸಚೂಸೆಟ್ಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT) ಯ ಸಂಶೋಧನಾ ವಿಜ್ಞಾನಿ ಲೆಕ್ಸ್ ಫ್ರಿಡ್ಮಾ ಹೇಳಿದ್ದಾರೆ.
ಇದನ್ನೂ ಓದಿ: 'ಮೆಸ್ಸಿ ವಿಶ್ವಕಪ್ ಗೆಲ್ಲಲು ಜೀವವನ್ನೇ ನೀಡುತ್ತೇನೆ' ಎಂದಿದ್ದ ಫಿಫಾ ವಿಶ್ವಕಪ್ ಫೈನಲ್ ಹೀರೋ 'ಗೋಲ್ ಕೀಪರ್ ಎಮಿಲಿಯಾನೋ ಮಾರ್ಟಿನೆಜ್'
ಸುಂದರ್ ಪಿಚೈ ಅವರ ಟ್ವೀಟ್ ಮಾಡಿದ ಕೆಲವೇ ಸಮಯದಲ್ಲಿ ಫುಟ್ಬಾಲ್ ಅಭಿಮಾನಿಗಳು ಅವರ ಟ್ವೀಟ್ಗೆ ಪ್ರತಿಕ್ರಿಯಿಸಿದ್ದು, ಇದೊಂದು ಅದ್ಭುತ ವಿಷಯ, ಈ ಬಗ್ಗೆ ನಮಗೆ ಹೆಮ್ಮೆ ಇದೆ. ಫುಟ್ಬಾಲ್ ಎಲ್ಲರನ್ನೂ ಈ ಮೂಲಕ ಒಗ್ಗೂಡಿಸಿದೆ. ಒಂದು ಬಿಲಿಯನ್‌ಗಿಂತಲೂ ಹೆಚ್ಚು ಜನರು ಈ ಬಗ್ಗೆ ಪ್ರತಿಕ್ರಿಯೆ ಮಾಡಿದ್ದಾರೆ ಎಂದು ಹೇಳಲಾಗಿದೆ. ವಾಸ್ತವವಾಗಿ, ಈ ತಿಂಗಳ ಆರಂಭದಲ್ಲಿ ಬಿಡುಗಡೆಯಾದ ಗೂಗಲ್‌ನ “ಇಯರ್ ಇನ್ ಸರ್ಚ್ 2022” ವರದಿಯ ಪ್ರಕಾರ, ಫಿಫಾ ವಿಶ್ವಕಪ್ ಭಾರತದಲ್ಲಿ ಹೆಚ್ಚು ಹುಡುಕಲ್ಪಟ್ಟ ಮೂರನೇ ವಿಷಯವಾಗಿದೆ. ಮೆಸ್ಸಿ, Mbapppe ಮತ್ತು FIFA ವಿಶ್ವಕಪ್ ಫೈನಲ್ ನಿನ್ನೆ ಸಂಜೆ ಸಾಮಾಜಿಕ ಮಾಧ್ಯಮದಲ್ಲಿ ಟಾಪ್ ಟ್ರೆಂಡ್ ವಿಷಯಗಳಾಗಿದ್ದು, ಜನರು ಪಂದ್ಯವನ್ನು ಟ್ರ್ಯಾಕ್ ಮಾಡಿದ್ದು ಆಟಗಾರರು ಮತ್ತು ತಂಡಗಳ ಬಗ್ಗೆ ಮಾಹಿತಿಗಾಗಿ ಹುಡುಕಿದರು ಎಂದು ಹೇಳಲಾಗಿದೆ.