Hansika: ಚಿಕ್ಕ ವಯಸ್ಸಿನಲ್ಲೇ ಹಾರ್ಮೋನ್ ಇಂಜೆಕ್ಷನ್ ತೆಗೆದುಕೊಂಡಿದ್ರಾ ಹನ್ಸಿಕಾ? ಮೌನ ಮುರಿದ 'ಬಿಂದಾಸ್' ನಟಿ

ಬಾಲನಟಿಯಾಗಿ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಟಿ ಹನ್ಸಿಕಾ ಮೋಟ್ವಾನಿಗೆ ಚಿಕ್ಕ ವಯಸ್ಸಿನಲ್ಲೇ ಹಾರ್ಮೋನ್ ಇಂಜೆಕ್ಷನ್ ನೀಡಲಾಗಿತ್ತು ಎಂಬ ವದಂತಿ ಹಲವು ಸಮಯದಿಂದ ಕೇಳಿಬರುತ್ತಲೇ ಇದೆ. ಈ ಬಗ್ಗೆ ಹನ್ಸಿಕಾ ಮೋಟ್ವಾನಿ ಪ್ರತಿಕ್ರಿಯೆ ನೀಡಿದ್ದಾರೆ. ಇಂಥ ವದಂತಿಗಳು ನಮಗೆ ನೋವುಂಟು ಮಾಡುತ್ತವೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.