HBD Rashmika Mandanna: 'ನ್ಯಾಷನಲ್ ಕ್ರಶ್‌' ರಶ್ಮಿಕಾ ಕುರಿತ ಇಂಟರೆಸ್ಟಿಂಗ್ ವಿಚಾರಗಳು ಇಲ್ಲಿವೆ

'ಕಿರಿಕ್ ಪಾರ್ಟಿ' ಸಿನಿಮಾದ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರಿಗೆ ಇಂದು (ಏ.5) ಹುಟ್ಟುಹಬ್ಬದ ಸಂಭ್ರಮ. ಸ್ಯಾಂಡಲ್‌ವುಡ್‌ ಮೂಲಕ ಎಂಟ್ರಿ ಕೊಟ್ಟ ರಶ್ಮಿಕಾ ಈಗ ತೆಲುಗು ಮತ್ತು ಹಿಂದಿ ಚಿತ್ರರಂಗದಲ್ಲಿ ಸಖತ್ ಬೇಡಿಕೆ ಗಳಿಸಿಕೊಂಡಿದ್ದಾರೆ. ಬ್ಯಾಕ್ ಟು ಬ್ಯಾಕ್ ಹಿಟ್ ಸಿನಿಮಾಗಳಲ್ಲಿ ಅವರು ನಾಯಕಿಯಾಗಿ ನಟಿಸುತ್ತಿದ್ದಾರೆ. ಅವರ ವೃತ್ತಿ ಜೀವನ ಮತ್ತು ಅವರ ಬದುಕಿನ ಕೆಲ ಇಂಟರೆಸ್ಟಿಂಗ್ ವಿಚಾರಗಳ ಕುರಿತು ಇಲ್ಲಿದೆ ವಿಶೇಷ ಮಾಹಿತಿ.

Linkup