IndiGo Passenger Arrested: ಇಂಡಿಗೋ ವಿಮಾನದಲ್ಲಿ ಸಿಬ್ಬಂದಿಗೆ ಲೈಂಗಿಕ ಕಿರುಕುಳ: ಸ್ವೀಡನ್ ಪ್ರಜೆ ಬಂಧನ

Swedish National Arrested Over IndiGo Incident: ಬ್ಯಾಂಕಾಕ್‌ನಿಂದ ಬರುತ್ತಿದ್ದ ಇಂಡಿಗೋ ವಿಮಾನದಲ್ಲಿ ಕ್ಯಾಬಿನ್ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಸ್ವೀಡನ್ ಪ್ರಜೆಯನ್ನು ಮುಂಬಯಿಯಲ್ಲಿ ಬಂಧಿಸಲಾಗಿದೆ. ಈ ಬಗ್ಗೆ ಮಹಿಳಾ ಸಿಬ್ಬಂದಿ ದೂರು ನೀಡಿದ್ದಾರೆ.