Karnataka Maharashtra Border Dispute: ಕರ್ನಾಟಕಕ್ಕೆ ನೀರು ಪೂರೈಕೆ ನಿಲ್ಲಿಸುತ್ತಾ ಮಹಾರಾಷ್ಟ್ರ? 'ಮಹಾ' ಸಚಿವನ ಹೇಳಿಕೆ ಹಿಂದಿನ ಅರ್ಥ ಏನು?

Karnataka Maharashtra Border Dispute: ಕರ್ನಾಟಕ ಹಾಗೂ ಮಹಾರಾಷ್ಟ್ರ ನಡುವಿನ ಗಡಿ ವಿವಾದ ತಾರಕಕ್ಕೇರಿದೆ. ಎರಡು ರಾಜ್ಯಗಳ ನಡುವಿನ ರಾಜಕೀಯ ನಾಯಕರು ಪರಸ್ಪರ ವಾಕ್ಸಮರ ನಡೆಸುತ್ತಿದ್ದಾರೆ. ಈಗ ಮಹಾರಾಷ್ಟ್ರದ ಸಚಿವರೊಬ್ಬರು ನೀರನ್ನು ಉಲ್ಲೇಖಿಸಿ ಕರ್ನಾಟಕಕ್ಕೆ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ಸಿಎಂ ಇದೇ ರೀತಿಯ ಹೇಳಿಕೆಗಳನ್ನು ಮುಂದುವರಿಸಿದರೆ ಕರ್ನಾಟಕಕ್ಕೆ ನೀರು ಪೂರೈಕೆ ಬಗ್ಗೆ ಮಹಾರಾಷ್ಟ್ರ ಮರುಚಿಂತನೆ ಮಾಡಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸಚಿವ ಶಂಭುರಾಜ್ ದೇಸಾಯಿ ಕರ್ನಾಟಕಕ್ಕೆ ಎಚ್ಚರಿಕೆ ನೀಡಿದ್ದು, ರಾಜ್ಯದ ನಾಯಕರು ಯಾವ ರೀತಿ ಪ್ರತಿಕ್ರಿಯೆ ನೀಡ್ತಾರೆ ಎಂಬುದನ್ನು ಕಾದು ನೋಡಬೇಕಿದೆ.