Khushbu: 'ನನ್ನ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿದ್ರೂ ತಾಯಿ ನಂಬುತ್ತಿರಲಿಲ್ಲ': ನಟಿ ಖುಷ್ಬೂ ಸುಂದರ್

ರವಿಚಂದ್ರನ್ ನಟನೆಯ 'ರಣಧೀರ' ಸಿನಿಮಾ ನಾಯಕಿ ಖುಷ್ಬೂ ಸುಂದರ್ ಅವರು ತಂದೆ ನಡೆಸಿದ ಲೈಂಗಿಕ ದೌರ್ಜನ್ಯದ ಬಗ್ಗೆ ಮಾತನಾಡಿದ್ದಾರೆ. ನಟಿ, ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಖುಷ್ಬೂ ಸುಂದರ್ ಅವರು 8ನೇ ವಯಸ್ಸಿನಿಂದ ನನ್ನ ಮೇಲೆ ದೌರ್ಜನ್ಯ ನಡೆಯಲು ಶುರುವಾಯ್ತು, 15ನೇ ವಯಸ್ಸಿಗೆ ಮಾತನಾಡಲು ಆರಂಭಿಸಿದೆ ಎಂದು ಅವರು ಹೇಳಿದ್ದಾರೆ. ತಾಯಿಯ ಬಳಿ ಈ ಬಗ್ಗೆ ಹೇಳಿದರೂ ಅವಳು ನಂಬುತ್ತಿರಲಿಲ್ಲ ಎಂಬ ಭಯವಿತ್ತು ಎಂದು ಖುಷ್ಬೂ ಹೇಳಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ.