Kiccha Sudeep: ಜಾಕ್ವೆಲಿನ್ ಫರ್ನಾಂಡಿಸ್‌ಗಾಗಿ ಮೊಟ್ಟ ಮೊದಲ ಬಾರಿಗೆ ರೀಲ್ಸ್ ಮಾಡಿದ ಕಿಚ್ಚ ಸುದೀಪ್

ಎಲ್ಲರಿಗೂ ಗೊತ್ತಿರುವ ಹಾಗೆ ಕಿಚ್ಚ ಸುದೀಪ್ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ. ಟ್ವಿಟ್ಟರ್‌ ಹಾಗೂ ಇನ್ಸ್ಟಾಗ್ರಾಮ್‌ನಲ್ಲಿ ಆಕ್ಟೀವ್ ಆಗಿರುವ ಕಿಚ್ಚ ಸುದೀಪ್ ಈವರೆಗೂ ಯಾವುದೇ ರೀಲ್ಸ್ ಮಾಡಿರಲಿಲ್ಲ. ಇದೀಗ ಮೊಟ್ಟ ಮೊದಲ ಬಾರಿಗೆ ಕಿಚ್ಚ ಸುದೀಪ್ ರೀಲ್ಸ್ ಮಾಡಿದ್ದಾರೆ. ಅದೂ ಜಾಕ್ವೆಲಿನ್ ಫಾರ್ನಾಂಡಿಸ್‌ ಅವರಿಟ್ಟ ಬೇಡಿಕೆಯಿಂದ..!

Linkup