Leena Manimekalai: ಕಾಳಿ ಆಯ್ತು ಈಗ ಶಿವ ಪಾರ್ವತಿ! ಮತ್ತೊಂದು ವಿವಾದಾತ್ಮಕ ಫೋಟೋ ಹಾಕಿದ ಲೀನಾ ಮಣಿಮೇಕಲೈ

ಕಳೆದ ಕೆಲವು ದಿನಗಳಿಂದ ಫಿಲ್ಮ್ ಮೇಕರ್ ಲೀನಾ ಮಣಿಮೇಕಲೈ ವಿವಾದದ ಕೇಂದ್ರಬಿಂದುವಾಗಿದ್ದಾರೆ. ಈ ಹಿಂದೆ ತಮ್ಮ ‘ಕಾಳಿ’ ಸಾಕ್ಷ್ಯಚಿತ್ರದ ಪೋಸ್ಟರ್ ಹಂಚಿಕೊಂಡು ವಿವಾದ ಸೃಷ್ಟಿಸಿದ್ದ ಲೀನಾ ಮಣಿಮೇಕಲೈ ಇದೀಗ ಮತ್ತೊಂದು ಫೋಟೋವನ್ನು ಟ್ವಿಟ್ಟರ್‌ನಲ್ಲಿ ಶೇರ್‌ ಮಾಡಿದ್ದಾರೆ. ಫೋಟೋದಲ್ಲಿ ಶಿವ ಹಾಗೂ ಪಾರ್ವತಿ ದೇವಿಯ ವೇಷಧಾರಿಗಳು ಧೂಮಪಾನ ಮಾಡುತ್ತಿರುವುದು ಸೆರೆಯಾಗಿದೆ. ಇದನ್ನ ಕಂಡ ನೆಟ್ಟಿಗರು ಕೋಪಗೊಂಡಿದ್ದಾರೆ.

Linkup