MA Khan Resigns: ಪಕ್ಷದ ಅವನತಿಗೆ ರಾಹುಲ್ ಗಾಂಧಿ ಕಾರಣ: ಕಾಂಗ್ರೆಸ್‌ಗೆ ಮತ್ತೊಬ್ಬ ಹಿರಿಯ ನಾಯಕ ರಾಜೀನಾಮೆ

Telangana Congress Leader MA Khan Resigns: ತೆಲಂಗಾಣ ಕಾಂಗ್ರೆಸ್‌ನ ಹಿರಿಯ ನಾಯಕ ಮತ್ತು ಮಾಜಿ ರಾಜ್ಯಸಭಾ ಸದಸ್ಯ ಎಂಎ ಖಾನ್ ಅವರು ಶನಿವಾರ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷ ಅನುಭವಿಸುತ್ತಿರುವ ಹಿನ್ನಡೆ ಮತ್ತು ಸೋಲುಗಳಿಗೆ ಅವರು ರಾಹುಲ್ ಗಾಂಧಿ ಅವರನ್ನು ದೂಷಿಸಿದ್ದಾರೆ.