Maharashtra: ಟಿಪ್ಪು, ಔರಂಗಜೇಬ್ ವೈಭವೀಕರಿಸಿ ಪೋಸ್ಟ್: ಕೊಲ್ಲಾಪುರದಲ್ಲಿ ಪ್ರತಿಭಟನೆ, ಪೊಲೀಸರಿಂದ ಲಾಠಿ ಪ್ರಹಾರ

Kolhapur Protest Over Social Media Post: ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬುಧವಾರ ಬೆಳಿಗ್ಗೆ ನಡೆದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನರನ್ನು ವೈಭವೀಕರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಲಾಗಿದೆ ಎಂದು ಆರೋಪಿಸಿ ಕೆಲವು ಸಂಘಟನೆಗಳು ಬಂದ್ ಹಾಗೂ ಪ್ರತಿಭಟನೆಗೆ ಕರೆ ನೀಡಿದ್ದವು. ಈ ವೇಳೆ ಪ್ರತಿಭಟನಾಕಾರರನ್ನು ಚೆದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.

Linkup