Maharashtra Cabinet: ಮಹಾರಾಷ್ಟ್ರದಲ್ಲಿ ಖಾತೆ ಹಂಚಿಕೆ: ಫಡ್ನವೀಸ್‌ಗೆ ಗೃಹ, ಹಣಕಾಸು

Maharashtra Cabinet: ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಸಂಪುಟದಲ್ಲಿ ಖಾತೆ ಹಂಚಿಕೆಯಾಗಿದೆ. ದೇವೇಂದ್ರ ಫಡ್ನವೀಸ್ ಅವರಿಗೆ ಗೃಹ ಮತ್ತು ಹಣಕಾಸು ಖಾತೆಗಳಂತಹ ಪ್ರಮುಖ ಖಾತೆಗಳು ಸಿಕ್ಕಿವೆ. ಬಿಜೆಪಿಯ ಸಚಿವರಿಗೆ ಪ್ರಮುಖ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ.

Linkup