Maharashtra Congress: ಮಹಾರಾಷ್ಟ್ರ ಕಾಂಗ್ರೆಸ್‌ನಲ್ಲಿ ಕಿತ್ತಾಟ: ಅಧ್ಯಕ್ಷನ ವಿರುದ್ಧ ಸಿಡಿದೆದ್ದ ಹಿರಿಯ ನಾಯಕ

Maharashtra Congress, Balasaheb Thorat Vs Nana Patole: ಮಹಾರಾಷ್ಟ್ರ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ವಿರುದ್ಧ ಸಿಡಿದೆದ್ದಿರುವ ಹಿರಿಯ ನಾಯಕ ಬಾಳಸಾಹೇಬ್ ಥೋರಟ್, ಶಾಸಕಾಂಗ ಪಕ್ಷದ ನಾಯಕನ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಪಟೋಲೆ ವಿರುದ್ಧ ಅವರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ.

Linkup