Maharashtra Crisis: ಎನ್‌ಸಿಪಿಯಲ್ಲಿ ಗೊಂದಲ: ಮಹಾರಾಷ್ಟ್ರ ರಾಜಕೀಯದಲ್ಲಿ ಅಲ್ಲೋಲಕಲ್ಲೋಲ

Maharashtra Political Crisis: ಮಹಾರಾಷ್ಟ್ರದಲ್ಲಿನ ರಾಜಕೀಯ ಬಿಕ್ಕಟ್ಟು ಮತ್ತಷ್ಟು ತೀವ್ರಗೊಳ್ಳುವ ಲಕ್ಷಣಗಳು ಕಾಣಿಸುತ್ತಿದೆ. ಅದರಲ್ಲಿಯೂ ಎನ್‌ಸಿಪಿ ಅಧ್ಯಕ್ಷ ಸ್ಥಾನಕ್ಕೆ ಶರದ್ ಪವಾರ್ ರಾಜೀನಾಮೆ ಸಲ್ಲಿಸಿದ ನಂತರ ಅನೇಕ ಊಹಾಪೋಹಗಳು ಹರಿದಾಡುತ್ತಿವೆ. ಎನ್‌ಸಿಪಿಗೆ ಮುಂದಿನ ಮುಖ್ಯಸ್ಥರು ಯಾರಾಗುತ್ತಾರೆ ಎಂಬ ಚರ್ಚೆಯ ನಡುವೆ, ಪಕ್ಷದ ಅಸ್ತಿತ್ವಕ್ಕೆ ಸಂಚಕಾರ ಎದುರಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ದಿಲೀಪ್ ಘೋಷ್ ಹೇಳಿದ್ದಾರೆ.