Maharashtra Crisis: ನಿಮ್ಮ ಸಚಿವ ಶರದ್ ಪವಾರ್‌ಗೆ ಬೆದರಿಕೆ ಹಾಕುತ್ತಿದ್ದಾರೆ: ಮೋದಿ, ಅಮಿತ್ ಶಾಗೆ ರಾವತ್ ದೂರು

Maharashtra Political Crisis: ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಸರ್ಕಾರ ಉಳಿಸಲು ಪ್ರಯತ್ನ ಮಾಡುತ್ತಿರುವ ಎನ್‌ಸಿಪಿ ನಾಯಕ ಶರದ್ ಪವಾರ್ ಅವರಿಗೆ ಕೇಂದ್ರ ಸಚಿವರೊಬ್ಬರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಆರೋಪಿಸಿದ್ದಾರೆ.

Linkup