Maharashtra crisis: ಬಂಡಾಯದ ಬೆಂಕಿಗೆ ಕರಗಿದ 'ಮಹಾ ಅಘಾಡಿ': ಠಾಕ್ರೆ ಸರ್ಕಾರ ಪತನಕ್ಕೂ ಮುನ್ನ ಏನೇನಾಯ್ತು?

Uddhav Thackeray resign : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ 'ಮಹಾ ವಿಕಾಸ್ ಅಘಾಡಿ'(ಎಂವಿಎ) ಸರಕಾರ ಗುರುವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚಿಸಬೇಕೆಂದು ಮಹಾರಾಷ್ಟ್ರ ರಾಜ್ಯಪಾಲರು ನಿರ್ದೇಶನ ನೀಡಿದ್ದರು. ಇದನ್ನು ಪ್ರಶ್ನಿಸಿ ಶಿವಸೇನೆಯ ಮುಖ್ಯ ಸಚೇತಕ ಸುನೀಲ್ ಪ್ರಭು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರೂ ಹಿನ್ನಡೆಯಾದ ಕಾರಣ ಬಂಡಾಯದ ಬಳಿಕ ಬಹುಮತ ಕಳೆದುಕೊಂಡಿದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಬುಧವಾರ ಸಿಎಂ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.