Maharashtra Crisis: ಮಹಾರಾಷ್ಟ್ರದಲ್ಲಿ ಅವಿಶ್ವಾಸ ನಿಲುವಳಿ? ಬಂಡಾಯ ಶಾಸಕರಿಗೆ ಸುಪ್ರೀಂ ತೀರ್ಪಿನಿಂದ ಬಲ

Maharashtra Political Crisis: ಮಹಾರಾಷ್ಟ್ರದಲ್ಲಿ ಬಂಡಾಯ ಶಾಸಕರ ಅನರ್ಹತೆಯ ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಜುಲೈ 12ರವರೆಗೂ ಸಮಯಾವಕಾಶ ನೀಡಿರುವುದರಿಂದ ವಿಧಾನಸಭೆಯಲ್ಲಿ ಅವಿಶ್ವಾಸ ನಿಲುವಳಿ ಮಂಡಿಸಲು ಅವಕಾಶ ಸಿಕ್ಕಿದೆ ಎಂದು ಪರಿಣತರು ಹೇಳಿದ್ದಾರೆ.