Maharashtra Crisis: ಮಹಾರಾಷ್ಟ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಸಾಧ್ಯವೇ? ಇಲ್ಲಿದೆ ಲೆಕ್ಕಾಚಾರ

Maharashtra Political Crisis: ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ಸಂಚಲನ ಉಂಟಾಗಿದೆ. 22 ಶಾಸಕರ ರಾಜೀನಾಮೆ ಬೆದರಿಕೆ ಎದುರಿಸುತ್ತಿರುವ ಮಹಾ ವಿಕಾಸ್ ಅಘಾಡಿ ಸರ್ಕಾರ, ಗುಜರಾತ್‌ನ ಸೂರತ್‌ನಲ್ಲಿ ಬೀಡು ಬಿಟ್ಟಿರುವ ಶಾಸಕರು ರಾಜೀನಾಮೆ ನೀಡಿದರೆ ಪತನಗೊಳ್ಳಲಿದೆ. ಆದರೆ ಈ ಸಂಖ್ಯೆ ಬಿಜೆಪಿ ಸರ್ಕಾರ ರಚನೆಗೆ ಸಾಲುತ್ತದೆಯೇ?

Linkup