Rumors Over Ajit Pawar on Supporting BJP in Maharashtra: ಮಹಾರಾಷ್ಟ್ರದಲ್ಲಿ ಮತ್ತೊಂದು ರಾಜಕೀಯ ಸಂಚಲನ ಮೂಡಿಸುವ ಸೂಚನೆ ನೀಡಿದ್ದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರು, ಬಂಡಾಯದ ಹೊಗೆಯನ್ನು ತಣ್ಣಗಾಗಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಇದು ಸುಳ್ಳು ವದಂತಿ ಎಂದು ಅವರು ಹೇಳಿದ್ದಾರೆ.