Maharashtra Tragedy: ಎಕ್ಸ್‌ಪ್ರೆಸ್‌ವೇನಲ್ಲಿ ಹೊತ್ತಿ ಉರಿದ ಬಸ್: 26 ಪ್ರಯಾಣಿಕರು ಸಜೀವ ದಹನ

Maharashtra Bus Catches Fire on Expressway: ಮಹಾರಾಷ್ಟ್ರದ ಬುಲ್ಧಾನಾ ಜಿಲ್ಲೆಯಲ್ಲಿನ ಸಮೃದ್ಧಿ ಮಹಾಮಾರ್ಗ ಎಕ್ಸ್‌ಪ್ರೆಸ್‌ವೇನಲ್ಲಿ ಶನಿವಾರ ನಸುಕಿನಲ್ಲಿ ಬಸ್ ಒಂದು ಅಪಘಾತಕ್ಕೀಡಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದ 26 ಮಂದಿ ಸುಟ್ಟು ಕರಕಲಾಗಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.