Delhi Liquor Policy Scam: ದಿಲ್ಲಿ ಅಬಕಾರಿ ನೀತಿ ಹಗರಣದ ಆರೋಪದಲ್ಲಿ ಮನೀಶ್ ಸಿಸೋಡಿಯಾ ಅವರನ್ನು ಬಂಧಿಸಲು ಸಿಬಿಐನ ಬಹುತೇಕ ಅಧಿಕಾರಿಗಳಿಗೆ ಇಷ್ಟವಿರಲಿಲ್ಲ. ಆದರೆ ರಾಜಕೀಯ ಒತ್ತಡಕ್ಕೆ ಮಣಿದು ಬಂಧಿಸಿದ್ದಾರೆ ಎಂದು ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.