M.B.Patil: ಬಿಜೆಪಿಯಲ್ಲಿ ಬಿಎಸ್‌ವೈ ಬಿಟ್ರೆ ಮತ ಸೆಳೆಯುವ ನಾಯಕರು ಯಾರೂ ಇಲ್ಲ, ನಮ್ಮಲ್ಲಿ ಸಿದ್ದರಾಮಯ್ಯ ಇದ್ದಾರೆ: ಎಂಬಿ ಪಾಟೀಲ್

ಬಿಜೆಪಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಬಿಟ್ಟು ಮತ ಸೆಳೆಯುವ ನಾಯಕರು ಬೇರೆ ಯಾರೂ ಇಲ್ಲ ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂಬಿ ಪಾಟೀಲ್ ಹೇಳಿದರು. ರಾಜ್ಯದ ಏಳುಕೋಟಿ ಜನರಿಗೆ ಬಿಜೆಪಿ ಸರ್ಕಾರದ ಅಭಿವೃದ್ಧಿ ಶೂನ್ಯ ಎನ್ನೋದು ಗೊತ್ತಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಐದು ಲಕ್ಷ ಕೋಟಿ ಸಾಲ ಮಾಡಿದ್ದಾರೆ. ಇವರಿಗೆ ಇರುವ ಆಸರೆ ಬರೀ ಪ್ರಧಾನಿ ನರೇಂದ್ರ ಮೋದಿಯವರು ಮಾತ್ರ, ಮೋದಿ ಹೆಸರು ಹೇಳಿಕೊಂಡೇ ಬದುಕಬೇಕು ಎಂದು ಎಂ.ಬಿ.ಪಾಟೀಲ್ ಲೇವಡಿ ಮಾಡಿದರು