MK Stalin : ತಮಿಳುನಾಡು ಸಿಎಂ ಸ್ಟ್ಯಾಲಿನ್‌ಗೆ ಕೋವಿಡ್‌ ಪಾಸಿಟಿವ್‌!

MK Stalin : ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್‌ ಅವರಿಗೆ ಕೋವಿಡ್‌ ಸೋಂಕು ತಗುಲಿದೆ. ಈ ಕುರಿತು ಸ್ವತಃ ಎಂ.ಕೆ. ಸ್ಟ್ಯಾಲಿನ್‌ ಟ್ವಿಟ್ಟರ್‌ ಮೂಲಕ ತಿಳಿಸಿದ್ದಾರೆ. ಎಲ್ಲರೂ ಮಾಸ್ಕ್‌ ಧರಿಸಿ, ವ್ಯಾಕ್ಸಿನ್‌ ಹಾಕಿಸಿಕೊಂಡು ಸುರಕ್ಷಿತವಾಗಿರಿ ಎಂದು ಎಂದು ಹೇಳಿದ್ದಾರೆ.

Linkup