Sameer Wankhede Claims Chats With Shah Rukh Khan: ಶಾರುಖ್ ಖಾನ್ ಮಗ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ತಮ್ಮ ವಿರುದ್ಧದ ಭ್ರಷ್ಟಾಚಾರ ಹಾಗೂ ಸುಲಿಗೆ ಆರೋಪಗಳನ್ನು ಅಲ್ಲಗಳೆದಿರುವ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ, ಆರ್ಯನ್ ಖಾನ್‌ರನ್ನು ಬಂಧಿಸಿದ ದಿನ ಶಾರುಖ್ ಅವರು ತಮ್ಮ ಜತೆ ಚಾಟ್ ಮಾಡಿದ್ದರು ಎಂದು ಹೇಳಿದ್ದಾರೆ.