New Delhi Rain: ರೈಲ್ವೆ ಸ್ಟೇಷನ್ ಬಳಿ ರಸ್ತೆ ದಾಟುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಸಾವು

Delhi Woman Electrocuted to Death: ರಾಜಧಾನಿ ದಿಲ್ಲಿಯಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಭಾನುವಾರ ಮುಂಜಾನೆ ನೀರು ತುಂಬಿದ ರಸ್ತೆ ದಾಟುವ ವೇಳೆ ವಿದ್ಯುತ್ ಶಾಕ್ನಿಂದ ಮಹಿಳೆಯೊಬ್ಬರು ಮೃತಪಟ್ಟ ದಾರುಣ ಘಟನೆ ವರದಿಯಾಗಿದೆ. ನ್ಯೂ ಡೆಲ್ಲಿ ರೈಲ್ವೆ ನಿಲ್ದಾಣದ ಹೊರಭಾಗದಲ್ಲಿ ವಿದ್ಯುತ್ ಕಂಬ ಮುಟ್ಟಿದ ಮಹಿಳೆಗೆ ಶಾಕ್ ಹೊಡೆದಿದೆ.