NIA Chargesheet Against Dawood Ibrahim: ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಸಹಚರರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದೆ. ಜಾಗತಿಕ ಭಯೋತ್ಪಾದನಾ ಜಾಲ ಹಾಗೂ ದುಷ್ಕೃತ್ಯಗಳಿಗೆ ಹಣಕಾಸಿನ ನೆರವು ಪ್ರಕರಣದಲ್ಲಿ ಈ ಆರೋಪಪಟ್ಟಿ ಸಲ್ಲಿಸಲಾಗಿದೆ.