PFI Slogan: ಪ್ರತಿಭಟನೆ ವೇಳೆ 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿದ ಪಿಎಫ್‌ಐ ಸದಸ್ಯರು
Pakistan Zinadabad Slogan by PFI: ಎನ್‌ಐಎ ದಾಳಿಯನ್ನು ಖಂಡಿಸಿ ಶುಕ್ರವಾರ ಮಹಾರಾಷ್ಟ್ರದ ಪುಣೆಯಲ್ಲಿ ಪ್ರತಿಭಟನೆ ಆಯೋಜಿಸಿದ್ದ ಪಿಎಫ್‌ಐ ಸದಸ್ಯರು, 'ಪಾಕಿಸ್ತಾನ ಜಿಂದಾಬಾದ್' ಘೋಷಣೆ ಕೂಗಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
