Potholes In Bengaluru : ಬೆಂಗಳೂರಿನ ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ, ಶಾಶ್ವತ ಪರಿಹಾರ ಎಲ್ಲಿ? ಎಚ್‌ಡಿಕೆ ಪ್ರಶ್ನೆ

HD Kumaraswamy Reaction On Potholes In Bengaluru ಬೆಂಗಳೂರಿನ ರಸ್ತೆಗುಂಡಿಗಳು ಸಾವಿನ ಗುಂಡಿಗಳಾಗಿವೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಎಲ್ಲಿ? ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ. ಈ ಕುರಿತಾಗಿ ಅವರು ಸರಣಿ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

Linkup