Priyanka Upendra: 'ವಿಶ್ವರೂಪಿಣಿ ಹುಲಿಗೆಮ್ಮ' ಸಿನಿಮಾದಲ್ಲಿ ನಟಿ ಪ್ರಿಯಾಂಕಾ ಉಪೇಂದ್ರ

ನಟಿ ಪ್ರಿಯಾಂಕಾ ಉಪೇಂದ್ರ ಅವರು ಈವರೆಗೂ ಸಾಕಷ್ಟು ಬೇರೆ ಬೇರೆ ಥರದ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆದರೆ ಇದೇ ಮೊದಲ ಬಾರಿಗೆ ಅವರು ದೇವರ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಹೌದು, ಶ್ರೀಹುಲಿಗೆಮ್ಮ ದೇವಿ ಕಥೆ ಇರುವ ಸಿನಿಮಾದಲ್ಲಿ ಪ್ರಿಯಾಂಕಾ ಬಣ್ಣ ಹಚ್ಚಿದ್ದಾರೆ.

Linkup