Puneeth Rajkumar: ರಿಂಗ್ ರೋಡ್ಗೆ ‘ಪುನೀತ್ ರಾಜ್ಕುಮಾರ್ ರಸ್ತೆ’ ಎಂದು ನಾಮಕರಣ: ಕೃತಜ್ಞತೆ ಸಲ್ಲಿಸಿದ ಅಶ್ವಿನಿ

ನಾಯಂಡಹಳ್ಳಿ ಜಂಕ್ಷನ್ನಿಂದ ವೆಗಾಸಿಟಿ ಮಾಲ್ ಜಂಕ್ಷನ್ವರೆಗಿನ 12 ಕಿ.ಮೀ ಹೊರ ವರ್ತುಲ ರಸ್ತೆಗೆ ‘ಡಾ. ಪುನೀತ್ ರಾಜ್ಕುಮಾರ್ ರಸ್ತೆ’ ಎಂದು ನಾಮಕರಣ ಮಾಡಲಾಗಿದೆ. ಕರ್ನಾಟಕ ಸರ್ಕಾರಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಕೃತಜ್ಞತೆ ಸಲ್ಲಿಸಿದ್ದಾರೆ.