Ramesh Aravind: 'ಶಿವಾಜಿ ಸುರತ್ಕಲ್ 2' ಸಿನಿಮಾದಲ್ಲಿ ಮಹಿಳಾ ಪಾತ್ರಗಳು ಸಖತ್ ಸ್ಟ್ರಾಂಗ್

ನಟ ರಮೇಶ್ ಅರವಿಂದ್ ಅಭಿನಯದ ‘ಶಿವಾಜಿ ಸುರತ್ಕಲ್ 2’ ಸಿನಿಮಾವು ಏಪ್ರಿಲ್ 14ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾದಲ್ಲಿ ನಾಯಕ ಮಾತ್ರವಲ್ಲದೆ, ಮೂವರು ನಾಯಕಿಯರ ಪಾತ್ರಗಳೂ ಕೂಡ ಪ್ರಬಲವಾಗಿದ್ದು, ಪ್ರತಿ ಪಾತ್ರವೂ ತನ್ನದೇ ಆದ ಮಹತ್ವ ಹೊಂದಿವೆ ಎಂದು ನಿರ್ದೇಶಕ ಆಕಾಶ್ ಶ್ರೀವತ್ಸ ಹೇಳಿದ್ದಾರೆ. ಈ ಸಿನಿಮಾದಲ್ಲಿನ ತಮ್ಮ ತಮ್ಮ ಪಾತ್ರಗಳ ಬಗ್ಗೆ ನಟಿಯರು ಮಾತನಾಡಿದ್ದಾರೆ. ‘ಶಿವಾಜಿ ಸುರತ್ಕಲ್ 2’ ಸಿನಿಮಾದಲ್ಲಿ ಮಹಿಳಾ ಪಾತ್ರಗಳು ಎಷ್ಟು ಸ್ಟ್ರಾಂಗ್ ಎಂಬುದುನ್ನು ನಿರ್ದೇಶಕರು ತಿಳಿಸಿದ್ದಾರೆ.