Ramya Raghupathi: ನರೇಶ್ ನನಗೆ ಡಿವೋರ್ಸ್ ನೋಟೀಸ್ ಕಳುಹಿಸಿದ್ದು ಪವಿತ್ರಾ ಲೋಕೇಶ್‌ನಿಂದಾಗಿ!

ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕನ್ನಡದ ಮಾಧ್ಯಮದ ಮುಂದೆ ಬಂದಿದ್ದಾರೆ. ಇಂದು ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ರಮ್ಯಾ ರಘುಪತಿ, ‘’ಪವಿತ್ರಾ ಲೋಕೇಶ್ ಅವರಿಂದಾಗಿಯೇ ನರೇಶ್‌ ನನಗೆ ಡಿವೋರ್ಸ್ ಕೊಡಲು ಮುಂದಾಗಿದ್ದಾರೆ. ನನಗೆ ಡಿವೋರ್ಸ್ ನೋಟೀಸ್ ಕಳುಹಿಸಿದ್ದಾರೆ’’ ಎಂದು ಹೇಳಿದ್ದಾರೆ.

Linkup