RSS Route March: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಅವಕಾಶ ನೀಡಿ; ತಮಿಳುನಾಡು ಪೊಲೀಸರಿಗೆ ಮದ್ರಾಸ್ ಹೈಕೋರ್ಟ್ ಸೂಚನೆ

RSS Route March in Tamil Nadu: ಆರ್‌ಎಸ್‌ಎಸ್ ಪಥಸಂಚಲನಕ್ಕೆ ಯಾವುದೇ ನಿರ್ಬಂಧ ಬೇಡ, ಸಾರ್ವಜನಿಕರ ರಸ್ತೆಗಳಲ್ಲಿ ಪಥಸಂಚಲನಕ್ಕೆ ಅವಕಾಶ ನೀಡಿ ಎಂದು ಮದ್ರಾಸ್ ಹೈಕೋರ್ಟ್ ತಮಿಳುನಾಡು ಪೊಲೀಸರಿಗೆ ನಿರ್ದೇಶಿಸಿದೆ. ಇದು ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣ ಆಗಿರುವುದರಿಂದ ರಾಜ್ಯ ಸರ್ಕಾರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿಹಿಡಿಯಬೇಕು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಜೊತೆಗೆ ಮೂರು ವಿಭಿನ್ನ ದಿನಾಂಕಗಳಲ್ಲಿ ಹೊಸದಾಗಿ ಅರ್ಜಿ ಸಲ್ಲಿಸುವಂತೆ ಆರ್‌ಎಸ್‌ಎಸ್‌ಗೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ.