RSS ಗುರುಪೂಜಾ ಉತ್ಸವದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಹೆಸರು; ಸ್ಪಷ್ಟನೆ ಕೊಟ್ಟ ಹಿರಿಯ ನಿರ್ದೇಶಕ

Director Nagathihalli Chandrashekar: ಸ್ಯಾಂಡಲ್‌ವುಡ್‌ನಲ್ಲಿ ಕಳೆದ ನಾಲ್ಕು ದಶಕಗಳಿಂದ ನಿರ್ದೇಶಕರಾಗಿ, ಬರಹಗಾರರಾಗಿ ಗುರುತಿಸಿಕೊಂಡಿರುವವರು ನಾಗತಿಹಳ್ಳಿ ಚಂದ್ರಶೇಖರ್. ಈವರೆಗೂ 14 ಸಿನಿಮಾಗಳನ್ನು ನಿರ್ದೇಶಿಸಿರುವ ನಾಗತಿಹಳ್ಳಿ, ಅನೇಕ ಧಾರಾವಾಹಿಗಳನ್ನೂ ನಿರ್ದೇಶಿಸಿದ್ದಾರೆ. ಅನೇಕ ಸಿನಿಮಾ ಗೀತೆಗಳನ್ನು ಪುಸ್ತಕಗಳನ್ನೂ ಕೂಡ ಅವರು ಬರೆದಿದ್ದಾರೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ನಾಗತಿಹಳ್ಳಿ ಚಂದ್ರಶೇಖರ್ ಅವರ ಬಗ್ಗೆ ಸಾಕಷ್ಟು ಚರ್ಚೆ ಶುರುವಾಗಿದೆ. ಅದಕ್ಕೆ ಕಾರಣವೇನು? ಆ ಚರ್ಚೆ ಬಗ್ಗೆ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಏನಂದ್ರು? ಇಲ್ಲಿದೆ ಓದಿ ಮಾಹಿತಿ.