Russia-Ukraine Crisis: ನವೀನ್ ಮೃತದೇಹ ಭಾರತಕ್ಕೆ ತರುತ್ತೇವೆ: ಸಚಿವ ಜೈಶಂಕರ್ ಭರವಸೆ

ರಷ್ಯಾ ದಾಳಿಯ ನಡುವೆ ಉಕ್ರೇನ್‌ನಿಂದ ವಿದ್ಯಾರ್ಥಿಗಳು ಮತ್ತು ಇತರೆ ಭಾರತೀಯ ಪ್ರಜೆಗಳನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚರಣೆ ಬಗ್ಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ರಾಜ್ಯಸಭೆಯಲ್ಲಿ ವಿವರಣೆ ನೀಡಿದ್ದಾರೆ. ಅಲ್ಲಿ ವಿದ್ಯಾರ್ಥಿಗಳ ಸ್ಥಿತಿ ಹೇಗಿತ್ತು ಎನ್ನುವುದನ್ನು ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.

Linkup