Saket Court Firing: ದಿಲ್ಲಿಯ ಕೋರ್ಟ್‌ನಲ್ಲಿ ಮಹಿಳೆ ಮೇಲೆ ಗುಂಡಿನ ದಾಳಿ: ವಕೀಲನ ವೇಷದಲ್ಲಿ ಬಂದಿದ್ದ ದುಷ್ಕರ್ಮಿ

Woman Shot Injured in Delhi Saket Court: ರಾಜಧಾನಿ ದಿಲ್ಲಿಯ ಸಾಕೇತ್ ನ್ಯಾಯಾಲಯದ ಆವರಣದಲ್ಲಿ ಪ್ರಕರಣದ ವಿಚಾರಣೆಗಾಗಿ ಬಂದಿದ್ದ ಮಹಿಳೆಯೊಬ್ಬರ ಮೇಲೆ, ವಕೀಲನಂತೆ ವೇಷ ಧರಿಸಿದ್ದ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.