Sameer Wankhede: ಶಾರುಖ್ ಖಾನ್ ಮಗನನ್ನು ಬಂಧಿಸಿದ್ದ ಎನ್‌ಸಿಬಿ ಅಧಿಕಾರಿಗೆ ಅಕ್ರಮ ಸಂಪತ್ತಿನ ಉರುಳು

Corruption Case Against Sameer Wankhede: ಶಾರುಖ್ ಖಾನ್ ಮಗ ಆರ್ಯನ್ ಖಾನ್ ಅವರನ್ನು ಮಾದಕ ವಸ್ತು ಪ್ರಕರಣದಲ್ಲಿ ಬಂಧಿಸಿದ್ದ ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆ ಅವರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಆರ್ಯನ್ ಖಾನ್‌ರನ್ನು ಆರೋಪಪಟ್ಟಿಯಿಂದ ಕೈಬಿಡಲು ಶಾರುಖ್ ಕುಟುಂಬದಿಂದ 25 ಕೋಟಿ ರೂ ಲಂಚ ಕೇಳಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಅವರ ನೂರಾರು ಕೋಟಿ ರೂ ಮೌಲ್ಯದ ಅಕ್ರಮ ಸಂಪತ್ತಿನ ಬಗ್ಗೆ ಎನ್‌ಸಿಬಿ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ.