Sanjay Raut: ಭೂ ಹಗರಣ: ಸಂಜಯ್ ರಾವತ್ ಪತ್ನಿ ವರ್ಷಾಗೆ ಇ.ಡಿ ಸಮನ್ಸ್

Varsha Raut Summoned: ಪಾತ್ರಾ ಚಾಲ್ ವಸತಿ ಯೋಜನೆಗೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಶಿವಸೇನಾ ಸಂಸದ ಸಂಜಯ್ ರಾವತ್ ಅವರ ಪತ್ನಿ ವರ್ಷಾ ರಾವತ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿದೆ.

Linkup