Satish Jarkiholi Controversy: ಸಂಭಾಜಿ ಮಹಾರಾಜ್‌ಗೆ ಅವಮಾನ: ಮತ್ತೊಂದು ವಿವಾದದಲ್ಲಿ ಸತೀಶ್ ಜಾರಕಿಹೊಳಿ

Satish Jarkiholi Controversy: ಹಿಂದೂ ಧರ್ಮದ ಕುರಿತಂತೆ ವಿವಾದಾತ್ಮಕ ಹೇಳಿಕೆ ಮೂಲಕ ಟೀಕೆಗೆ ಗುರಿಯಾಗಿದ್ದ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ, ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಮರಾಠ ನಾಯಕ ಸಂಭಾಜಿ ಮಹಾರಾಜ್ ಅವರನ್ನು ಸತೀಶ್ ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

Linkup