Satyendar Jain: ಬಂಧಿತ ಎಎಪಿ ಸಚಿವ ಜೈನ್‌ಗೆ ತಿಹಾರ್ ಜೈಲಿನಲ್ಲಿ ಮಸಾಜ್: ವೈರಲ್ ವಿಡಿಯೋ

Satyendar Jain Getting Massage: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಬಂಧಿತರಾಗಿ ತಿಹಾರ್ ಜೈಲಿನಲ್ಲಿರುವ ಎಎಪಿ ಸಚಿವ ಸತ್ಯೇಂದರ್ ಜೈನ್ ಅವರಿಗೆ ಜೈಲಿನ ಒಳಗೆ ಮಸಾಜ್ ಮಾಡುತ್ತಿರುವ ವಿಡಿಯೋವನ್ನು ಬಿಜೆಪಿ ನಾಯಕರು ಹಂಚಿಕೊಂಡಿದ್ದಾರೆ.